ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ನಿಧನರಾದರು.
1950 ರಲ್ಲಿ ಬಳ್ಳಾರಿಯಲ್ಲಿ ಜನಿಸಿದರು. 76 ವರ್ಷ ವಯಸ್ಸಾಗಿತ್ತು.
500 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದು,.
1968 ರಲ್ಲಿ ಜೇನುಗೂಡು ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದ ಜಯಂತಿ ಡಾ. ರಾಜ್ ಕುಮಾರ್ ಸೇರಿದಂತೆ ಹಲವು ನಟರೊಂದಿಗೆ ಅಭಿನಯಿಸಿದ್ದಾರೆ.
ಕನ್ನಡದಲ್ಲಿ 160 ಕ್ಕೂ ಸೇರಿ 6 ಭಾಷೆಗಳಲ್ಲಿ ನಟಿಸಿದ್ದಾರೆ.
ಡಾ. ರಾಜಕುಮಾರ್ ಜೊತೆಗೆ 45 ಚಿತ್ರಗಳಲ್ಲಿ ಜಯಂತಿ ಅಭಿನಯಿಸಿದ್ದರು.
ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಆರು ಭಾಷೆಗಳಲ್ಲಿ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ
Post a Comment