ಸುರತ್ಕಲ್: ಆಟವಾಡುತ್ತಿದ್ದ ವೇಳೆ ಒಂದೂವರೆ ವರ್ಷದ ಮಗುವೊಂದು ನೀರು ತುಂಬಿದ ಬಕೆಟ್ ಒಳಗಡೆ ಬಿದ್ದು ಮೃತಪಟ್ಟ ಘಟನೆಯೊಂದು ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದಿದೆ ಎನ್ನಲಾಗಿದೆ.
ತಂದೆ ತಾಯಿ ಮನೆ ಕೆಲಸದಲ್ಲಿ ತೊಡಗಿದ್ದ ವೇಳೆಯಲ್ಲಿ ಮಲಗಿದ್ದ ಮಗು ಎಚ್ಚರಗೊಂಡು ಶೌಚಾಲಯದಲ್ಲಿದ್ದ ನೀರು ತುಂಬಿದ್ದ ಬಕೆಟ್ಗೆ ತಲೆ ಹಾಕಿ ಬಗ್ಗಿದ ಕಾರಣ ತಲೆಕೆಳಗಾಗಿ ಬಿದ್ದು ಮಗು ಉಸಿರು ಗಟ್ಟಿ ಮೃತಪಟ್ಟಿದೆ ಎನ್ನಲಾಗಿದೆ
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ.
Post a Comment