ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಏಪ್ರಿಲ್ ನಲ್ಲಿ ಕಾಣೆಯಾದ ಬಾಲಕಿ ಇನ್ನೂ ಪತ್ತೆಯಾಗಿಲ್ಲ

ಏಪ್ರಿಲ್ ನಲ್ಲಿ ಕಾಣೆಯಾದ ಬಾಲಕಿ ಇನ್ನೂ ಪತ್ತೆಯಾಗಿಲ್ಲ

 


ಉಡುಪಿ ; ಕಳೆದ ಮೂರು ತಿಂಗಳಿನಿಂದ ನಾಪತ್ತೆಯಾಗಿರುವ 9ನೇ ತರಗತಿ ವಿದ್ಯಾರ್ಥಿನಿ ಉಡುಪಿ ಜಿಲ್ಲೆಯ ಪೆರಂಪಳ್ಳಿ ನಿವಾಸಿ ಅವೀನಾ (16)  ವರ್ಷ ಎಂಬಾಕೆಯ ಪತ್ತೆಗಾಗಿ ಮಣಿಪಾಲ ಪೊಲೀಸರು ಲುಕ್ ಔಟ್ ನೋಟೀಸ್ ಜಾರಿಗೊಳಿಸಿದ್ದಾರೆ.


2021 ರ ಏಪ್ರಿಲ್ 13 ರಂದು ಪೆರಂಪಲ್ಲಿಯಲ್ಲಿರುವ ತನ್ನ ಮನೆಯಿಂದ ಅವೀನಾ ಕಾಣೆಯಾಗಿದ್ದು. ಇವರೆಗೂ ಸಿಗದೆ ಈಕೆ ಒಂಬತ್ತನೆಯ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ, ಈಕೆ ಕನ್ನಡ ಭಾಷೆ ತಿಳಿದವಳಾಗಿದ್ದಾಳೆ.


 ಅವೀನಾ ಕಾಣೆಯಾದ ಬಗ್ಗೆ ಆಕೆಯ ತಾಯಿ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ಬಾಲಕಿಯ ಬಗ್ಗೆ ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಮಣಿಪಾಲ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

0 تعليقات

إرسال تعليق

Post a Comment (0)

أحدث أقدم