ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಯಲ್ಲಾಪುರ; ರಾಷ್ಟ್ರೀಯ ಹೆದ್ದಾರಿ 63ರ ಗುಡ್ಡದ ಮಣ್ಣು ಕುಸಿತ; ವಾಹನ ಸಂಚಾರ ಸ್ಥಗಿತ

ಯಲ್ಲಾಪುರ; ರಾಷ್ಟ್ರೀಯ ಹೆದ್ದಾರಿ 63ರ ಗುಡ್ಡದ ಮಣ್ಣು ಕುಸಿತ; ವಾಹನ ಸಂಚಾರ ಸ್ಥಗಿತ

 



ಯಲ್ಲಾಪುರ: ತಾಲ್ಲೂಕಿನ ಅರಬೈಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ಗುಡ್ಡದ ಮಣ್ಣು ಕುಸಿದಿದ್ದು ಸಂಚಾರ ಕ್ಕೆ ಅಡ್ಡಿಯಾಗಿದೆ. 


ಹೆದ್ದಾರಿಯಲ್ಲಿ ಅಪಾರ ಪ್ರಮಾಣದಲ್ಲಿ ಮಣ್ಣು ರಸ್ತೆಯಲ್ಲಿ ಬಿದ್ದಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. 


ಇದರಿಂದ ಯಲ್ಲಾಪುರ- ಅಂಕೋಲಾ ನಡುವೆ ಹೆದ್ದಾರಿ ಮೂಲಕ ಸಂಪರ್ಕ ಕಡಿತವಾಗಿದೆ. 


ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿದ್ದು, ಮಣ್ಣು ತೆರವಿಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

0 تعليقات

إرسال تعليق

Post a Comment (0)

أحدث أقدم