ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಐವರ್ನಾಡು ಯುವತಿ ಕಾಣೆ: ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ಐವರ್ನಾಡು ಯುವತಿ ಕಾಣೆ: ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

 


ಸುಳ್ಯ; ತಾಲೂಕಿನ ಐವರ್ನಾಡು ಗ್ರಾಮದ ಕೊಯಿಲ ಎಂಬಲ್ಲಿನ ಯುವತಿಯೊಬ್ಬಳು ಕಾಣೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆಯೊಂದು ಜು.6 ರಂದು ನಡೆದಿದೆ.


ಕೊಯಿಲದ ಶ್ರೀಕಲಾ ಎಂಬ ಯುವತಿ ಕಾಣೆಯಾಗಿದ್ದು, ಜು.5 ರಂದು ಮನೆಯಿಂದ ಬೆಳ್ಳಾರೆ ಪೇಟೆಯಲ್ಲಿ ನ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ಹೇಳಿ ಹೋದಾಕೆ ಮನೆಗೆ ಹಿಂತಿರುಗಿ ಬಾರದ ಇದ್ದರಿಂದ ಈ ಬಗ್ಗೆ ಕಾಣೆಯಾದ ಯುವತಿಯ ತಂದೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿರುವುದಾಗಿ ಮಾಹಿತಿ ತಿಳಿದು ಬಂದಿದೆ.

0 تعليقات

إرسال تعليق

Post a Comment (0)

أحدث أقدم