ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆಶಾ ಕಾರ್ಯಕರ್ತೆ ಯ ಮೇಲೆ ಹಲ್ಲೆ

ಆಶಾ ಕಾರ್ಯಕರ್ತೆ ಯ ಮೇಲೆ ಹಲ್ಲೆ

 


ಮೈಸೂರು: ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಗುವನ್ನು ಕೋವಿಡ್‌ ಆರೈಕೆ ಕೇಂದ್ರಕ್ಕೆ ದಾಖಲಿಸಿ ಎಂದು ಸಲಹೆ ನೀಡಿದ ಹಿನ್ನೆಲೆ ಸೀಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ಲಕ್ಷ್ಮಿ ಎನ್ನುವವರ ಮೇಲೆ ಮಗುವಿನ ತಂದೆ ಸಿದ್ಧರಾಜು ಎಂಬವರು ಬುಧವಾರ ಹಲ್ಲೆ ನಡೆಸಿದರು. ಅವರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.


'ಮದುವೆಯಾಗಿ 5 ವರ್ಷದ ಬಳಿಕ ಮಗು ಜನಿಸಿದ್ದು ಆರೈಕೆ ಕೇಂದ್ರಕ್ಕೆ ಸೇರಿಸುವುದಿಲ್ಲ' ಎಂದು ಸಿದ್ದರಾಜು ಪ್ರತಿಪಾದಿಸಿದ್ದರು. 


ಆ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದರು' ಎಂದು ಲಕ್ಷ್ಮಿ ದೂರಿನಲ್ಲಿ ತಿಳಿಸಿದ್ದಾರೆ

0 تعليقات

إرسال تعليق

Post a Comment (0)

أحدث أقدم