ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುಸಿದು ಬಿದ್ದು ಸಿಆರ್ ಪಿಎಫ್ ಯೋಧ ಸಾವು

ಕುಸಿದು ಬಿದ್ದು ಸಿಆರ್ ಪಿಎಫ್ ಯೋಧ ಸಾವು

 


ಗುಂಡ್ಲುಪೇಟೆ: ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸಿರ್‌ಪಿಎಫ್ ಯೋಧ ಶಿವಕುಮಾರ್ (35) ವರ್ಷ ದಿಲ್ಲಿ ರೈಲು ನಿಲ್ದಾಣದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.


ಯೋಧ ಶಿವಕುಮಾರ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಕೆಲಸಕ್ಕೆ ರಜೆ ಹಾಕಿ ಗುರುವಾರ ರಾತ್ರಿ ಊರಿಗೆ ತೆರಳಲು ದಿಲ್ಲಿ ರೈಲ್ವೆ ನಿಲ್ದಾಣಕ್ಕೆ ಬಂದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.


ಬೆಂಗಳೂರಿನ ಸಿಆರ್‌ಪಿಎಫ್ ಯೋಧರ ತಂಡ ಪಾರ್ಥಿವ ಶರೀರವನ್ನು ಶನಿವಾರ ಶಿವಕುಮಾರ್ ಸ್ವಗ್ರಾಮ ಅಣ್ಣೂರುಕೇರಿಗೆ ತರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم