ನವದೆಹಲಿ: CBSE 12th Result 2021 : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಇಂದು 12 ನೇ ತರಗತಿ ಫಲಿತಾಂಶವನ್ನು ಸಿಬಿಎಸ್ಸಿಯು 2 ಗಂಟೆಗೆ ಪ್ರಕಟವಾಗಲಿದೆ
ಈ ಬಗ್ಗೆ ಮಾಹಿತಿ ಶೇರ್ ಮಾಡಿದ CBSE ಬೋರ್ಡ್ (Central Board of Secondary Education (CBSE), ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ.
ವಿದ್ಯಾರ್ಥಿಗಳು ಇಂದು ಮಧ್ಯಾಹ್ನ ಪ್ರಕಟವಾಗುವ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಅಥವಾ cbseresults.nic.in ನೋಡಬಹುದಾಗಿದೆ.
إرسال تعليق