ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ನಿಧನ

ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ನಿಧನ

 


ಕೊಪ್ಪಳ: ಜಿಲ್ಲೆಯ ಹಿರಿಯ ಹೋರಾಟಗಾರ, ಹಿರಿಯ ಪತ್ರಕರ್ತ, ಅಂಕಣಕಾರ ಹಾಗೂ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ವಿಠ್ಠಪ್ಪ ಗೋರಂಟ್ಲಿ (78) ವರ್ಷದ ಅವರು ಇಂದು ರಾತ್ರಿ ಭಾಗ್ಯನಗರದ ಅವರ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

0 تعليقات

إرسال تعليق

Post a Comment (0)

أحدث أقدم