ಸುಳ್ಯ : ಜೋಕಾಲಿಯಲ್ಲಿ ಆಟ ಆಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕನೋರ್ವ ಮೃತಪಟ್ಟ ಘಟನೆಯೊಂದು ಸುಳ್ಯದ ಚೆಂಬು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಚೆಂಬು ಗ್ರಾಮದ ಪನೇಡ್ಕ ತಾರಾಕುಮಾರ ಎಂಬವರ ಪುತ್ರ ಭರತ್(10) ವರ್ಷ ಎಂದು ಗುರುತಿಸಲಾಗಿದೆ.
ಈತ ಬುಧವಾರದಂದು ಸಂಜೆ ವೇಳೆ ಮನೆಯಲ್ಲಿ ಜೋಕಾಲಿ ಆಡುತ್ತಿದ್ದಾಗ ಈ ದುರಂತ ಸಂಭವಿಸಿದೆ
إرسال تعليق