ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ

 


ನವದೆಹಲಿ: ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದ್ದರಿಂದ ಜನರು ಕಂಗಳಾಗಿದ್ದು ಇದೀಗ ಇಳಿಕೆಯಾಗುವ ಸಾಧ್ಯತೆಯಿದೆ. 


ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸ್ಥಿರತೆ ಕಾಣುತ್ತಿದ್ದು, ಈ ತಿಂಗಳ ಕೊನೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕಡಿಮೆಯಾಗಲಿದೆ.  


ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರೀ ಏರಿಕೆ ಕಂಡು ದೇಶಾದ್ಯಂತ ಐತಿಹಾಸಿಕ ದರಗಳನ್ನು ದಾಖಲಿಸಿದೆ. ಜನಸಾಮಾನ್ಯರಿಗೆ ಇಂಧನ ದರ ಏರಿಕೆ  ಕಂಡು ತಲೆ ಬಿಸಿಯಾಗಿದೆ.


 ಜಾಗತಿಕ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ತಿಂಗಳ ಅಂತ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎನ್ನಲಾಗಿದೆ.

0 Comments

Post a Comment

Post a Comment (0)

Previous Post Next Post