ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೋವಿಡ್ ತಪಾಸಣೆ ಕಟ್ಟುನಿಟ್ಟು: ಸಾಲೆತ್ತೂರು ಗಡಿ ಚೆಕ್‌ಪೋಸ್ಟ್‌ಗೆ ಎಡಿಜಿ ಸಹಿತ ವರಿಷ್ಠ ಅಧಿಕಾರಿಗಳ ಭೇಟಿ

ಕೋವಿಡ್ ತಪಾಸಣೆ ಕಟ್ಟುನಿಟ್ಟು: ಸಾಲೆತ್ತೂರು ಗಡಿ ಚೆಕ್‌ಪೋಸ್ಟ್‌ಗೆ ಎಡಿಜಿ ಸಹಿತ ವರಿಷ್ಠ ಅಧಿಕಾರಿಗಳ ಭೇಟಿ


ಮಂಗಳೂರು: ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣಾ ಕಾರ್ಯ ಕೈಗೊಳ್ಳಲಾಗಿದೆ.


ಈ ಹಿನ್ನೆಲೆಯಲ್ಲಿ, ಇಂದು ಎ.ಡಿ.ಜಿ (ಎಲ್ & ಒ) ಪ್ರತಾಪ್ ರೆಡ್ಡಿ ಅವರು ದಕ ಜಿಲ್ಲೆಯ ಕೇರಳ ಗಡಿಭಾಗವಾದ ಸಾಲೆತ್ತೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕೇರಳದಿಂದ ಆಗಮಿಸುವ ಸಾರ್ವಜನಿಕರ ತಪಾಸಣೆ ಸಂಬಂಧಿತ ಕೋವಿಡ್ ಮಾರ್ಗಸೂಚಿಗಳ ಅನುಷ್ಟಾನದ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم