ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಂಗಳೂರು; ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯ

ಬೆಂಗಳೂರು; ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯ




 ಬೆಂಗಳೂರು: ಇದೀಗ ನೆಲದಡಿ ಕೇಬಲ್‌ ಅಳವಡಿಕೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ ತಾರೀಖು 23ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.


ವಿದ್ಯುತ್ ಪೂರೈಕೆ ವ್ಯತ್ಯಯವಾಗುವ ಪ್ರದೇಶಗಳು: ಗಾಳಿ ಆಂಜನೇಯ ದೇವಸ್ಥಾನ, ಚೌಡಪ್ಪ ಬಡಾವಣೆ, ಹೊಯ್ಸಳ ವೃತ್ತ, ಅಪೂರ್ವ ಬಡಾವಣೆ, ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ, ಮಾರುತಿ ನಗರ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.

0 Comments

Post a Comment

Post a Comment (0)

Previous Post Next Post