ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ

ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ



ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕ ರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಮನ್ನಿಸಿ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಯಿತು.


ಆ. 18ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 تعليقات

إرسال تعليق

Post a Comment (0)

أحدث أقدم