ಮೂಡುಬಿದಿರೆ: ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಆರ್ಗೆನಾನ್ ಮತ್ತು ಹೋಮಿಯೋಪತಿಕ್ ಫಿಲೋಸಫಿ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಆಳ್ವ ಕರ್ನಾಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಹೋಮಿಯೋಪತಿ ಅಧ್ಯಯನ ಮಂಡಳಿಯ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.
163ನೇ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಿದಂತೆ ಮುಂದಿನ ಮೂರು ವರ್ಷಗಳ ಕಾಲ ಮಂಡಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಥಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಪ್ರಾಚಾರ್ಯ ಡಾ. ರೋಶನ್ ಪಿಂಟೋ ಅಭಿನಂದಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment