الصفحة الرئيسيةಲೋಕಲ್ ಎಕ್ಸ್ಪ್ರೆಸ್ ಪೊಳಲಿ: ಸಚಿವ ವಿ. ಸುನಿಲ್ ಕುಮಾರ್‌ಗೆ ಸಮ್ಮಾನ byUpayuktha -أغسطس 09, 2021 0 ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ರವರು ಶ್ರೀ ಕ್ಷೇತ್ರ ಪೊಳಲಿಗೆ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸಚಿವರನ್ನು ಕ್ಷೇತ್ರದ ವತಿಯಿಂದ ಅಭಿನಂದಿಸಲಾಯಿತು.(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق