ಹಾವೇರಿ: ಮಾಜಿ ಶಾಸಕ ರಾಜಶೇಖರ ಸಿಂಧೂರ (61) ವರ್ಷದವರು ನಿಧನರಾಗಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಮನೆಯಲ್ಲಿ ಹೃದಯಾಘಾತದಿಂದ ಅವರು ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ.
2004ರಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿ ರಾಜಶೇಖರ ಸಿಂಧೂರ ಆಯ್ಕೆಯಾಗಿದ್ದರು.
ಸಂಜೆ ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Post a Comment