ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ

 



ನವದೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕಲ್ಯಾಣ್ ಸಿಂಗ್ ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ. 


ಕಲ್ಯಾಣ್ ಸಿಂಗ್ ಅವರಿಗೆ 89 ವರ್ಷ ವಯಸ್ಸಾಗಿತ್ತು.


ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಅವರನ್ನು ಜುಲೈ 4ರಂದು ಸಂಜಯ್ ಗಾಂಧಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.


ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾದರು ಎಂದು ಆಸ್ಪತ್ರೆಯು ಮಾಹಿತಿಯನ್ನು ತಿಳಿಸಿದೆ.

0 Comments

Post a Comment

Post a Comment (0)

Previous Post Next Post