ನವದೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕಲ್ಯಾಣ್ ಸಿಂಗ್ ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.
ಕಲ್ಯಾಣ್ ಸಿಂಗ್ ಅವರಿಗೆ 89 ವರ್ಷ ವಯಸ್ಸಾಗಿತ್ತು.
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಅವರನ್ನು ಜುಲೈ 4ರಂದು ಸಂಜಯ್ ಗಾಂಧಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.
ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾದರು ಎಂದು ಆಸ್ಪತ್ರೆಯು ಮಾಹಿತಿಯನ್ನು ತಿಳಿಸಿದೆ.
إرسال تعليق