ಮೈಸೂರು: ಖಾಸಗಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿದೆ.
ಮೈಸೂರು ನಿವಾಸಿ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ತನ್ನ ಗೆಳೆಯನೊಂದಿಗೆ ಲಲಿತಾದ್ರಿಪುರ ಬೆಟ್ಟಕ್ಕೆ ತೆರಳಿದ ವೇಳೆ ಆಕೆಯ ಮೇಲೆ ಐದಾರು ಮಂದಿ ಯುವಕರಿದ್ದ ತಂಡವೊಂದು ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದೆ.
ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆ ಯುವಕರು ಯಾರು, ಹತ್ತು ಹಲವಾರು ಪ್ರಶ್ನೆಗಳು ಮೂಡಿದ್ದು, ಯಾಕೆ ಲಲಿತಾದ್ರಿಪುರ ಬೆಟ್ಟಕ್ಕೆ ಬಂದಿದ್ದರು ಎಂಬ ಮಾಹಿತಿಗಳು ಲಭ್ಯವಾಗಬೇಕಿದೆ.
ಈ ಬಗ್ಗೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment