ಮೂಡುಬಿದಿರೆ: ಆಳ್ವಾಸ್ ಮೆಡಿಕಲ್ ಕಾಲೇಜಿನ ನಿರಾಮಯ ಮಲ್ಟಿಸ್ಪೆಷಾಲಿಟಿ ಆಯುಷ್ ಆಸ್ಪತ್ರೆಯು ಸುಸಜ್ಜಿತವಾದ ಹೊರರೋಗಿ ಹಾಗೂ ಒಳರೋಗಿ ವಿಭಾಗದಲ್ಲಿ ಆಯುರ್ವೇದ, ನ್ಯಾಚುರೋಪತಿ ಹಾಗೂ ಫಿಸಿಯೋತೆರಪಿ ವಿಭಾಗದ ನುರಿತ ಸೇವೆಗಳಿದ್ದು, ಇದೀಗ ಹೋಮಿಯೋಪತಿ ವಿಭಾಗದಲ್ಲಿ ಮೂಳೆ, ಪ್ರಸೂತಿ ಹಾಗೂ ಮಕ್ಕಳ ಶುಶ್ರೂಷೆಗೆ ಪ್ರತಿ ಬುಧವಾರ, ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ. ರೋಶನ್ ಪಿಂಟೋ ಲಭ್ಯವಿರಲಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment