ರಾಜ್ಯ ಸರ್ಕಾರದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿರುವ ಸುನೀಲ್ ಕುಮಾರ್ ಅವರನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಕಾವೂರು ಜಂಕ್ಷನ್ ನಲ್ಲಿ ಪಕ್ಷದ ಮಂಗಳೂರು ಉತ್ತರ ಮಂಡಲ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜಾ, ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನೂತನ ಸಚಿವ ವಿ.ಸುನಿಲ್ ಕುಮಾರ್‌ಗೆ ಕಾವೂರಿನಲ್ಲಿ ಅದ್ದೂರಿ ಸ್ವಾಗತ
byUpayuktha
-
0
Post a Comment