ಮಡಿಕೇರಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮೃತ್ಯುಂಜಯ ಶಾಖೆ ಮೇಕೇರಿಯ ಆಶ್ರಯದಲ್ಲಿ ಭಾನುವಾರ ಸಂಜೆ ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.
ಸೋದರತ್ವದ ಮಹತ್ವ ಸಾರುವ ರಕ್ಷಾ ಬಂಧನದ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ 7.30ಕ್ಕೆ ಗೋಳಿಕಟ್ಟೆ ಪುನರ್ವಸತಿ ಕೇಂದ್ರದಲ್ಲಿ ನಡೆಯಿತು.
ಈ ದಿನದ ಮಹತ್ವದ ಬಗ್ಗೆ ಮದೆ VSSN ಸಹಕಾರ ಸಂಘದ ಅಧ್ಯಕ್ಷರಾದ ಧನಂಜಯ ಅಗೋಳಿಕಜೆ ಇವರು ಸವಿಸ್ತಾರವಾಗಿ ತಿಳಿಸಿದರು.
2ನೇ ಮೊಣ್ಣಂಗೇರಿ ಗ್ರಾಮದಲ್ಲಿ ರಕ್ಷಾಬಂಧನ ಆಚರಿಸಲಾಯಿತು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment