ಉಡುಪಿ: ಕೊಡಗಿನ ಯುವತಿಯೊಬ್ಬಳು ಇತ್ತಿಚೆಗೆ ಸಮುದ್ರ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಕಾರಣ ಪ್ರವಾಸಿಗರು ಮಲ್ಪೆ ಬೀಚ್‌ಗೆ ಇಳಿಯಲು ನಿರ್ಬಂಧ ಹೇರಲಾಗಿದೆ.
ಬೀಚ್‌ನ ಸುಮಾರು 1 ಕಿ.ಮೀ ತೀರದಲ್ಲಿ 5 ರಿಂದ 6 ಅಡಿ ಎತ್ತರದ ನೆಟ್ ಹಾಕಲಾಗಿದ್ದು, ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆಯ ಫಲಕಗಳನ್ನು ಹಾಕಲಾಗಿದೆ. ನಿಯಮ ಉಲ್ಲಂಘಿಸಿ ಸಮುದ್ರಕ್ಕಿಳಿದರೆ ₹ 500 ದಂಡ ವಿಧಿಸುವುದಾಗಿಯೂ ಎಚ್ಚರಿಕೆ ನೀಡಲಾಗಿದೆ.
Post a Comment