ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಹುಭಾಷಾ ನಟಿ ಚಿತ್ರಾ ನಿಧನ

ಬಹುಭಾಷಾ ನಟಿ ಚಿತ್ರಾ ನಿಧನ

 


ಚೆನ್ನೈ; ಬಹುಭಾಷಾ ನಟಿ ಚಿತ್ರಾ ಅವರಿಗೆ 56 ವರ್ಷ ವಯಸ್ಸಾಗಿದ್ದು. ಚೆನ್ನೈನ ಸಾಲಿಗ್ರಾಮಂನಲ್ಲಿ ಅವರು ವಾಸಿಸುತ್ತಿದ್ದರು.


ದಕ್ಷಿಣ ಭಾರತದ ಜನಪ್ರಿಯ ನಟಿ ಚಿತ್ರಾ ಅವರು ಹೃದಯಾಘಾತದಿಂದ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.


 ಶನಿವಾರ ಇಂದು ಸಂಜೆ 4 ಗಂಟೆ ಸುಮಾರಿಗೆ ಅಂತ್ಯಸಂಸ್ಕಾರ ನೆರವೇರಲಿದೆ. 


ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಚಿತ್ರಾ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.



0 Comments

Post a Comment

Post a Comment (0)

Previous Post Next Post