ಮೈಸೂರು: ರಾಜ್ಯಸಭಾ ಸಂಸದರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಜನ್ಮಾಷ್ಟಮಿ ದಿನದಂದು ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೈಸೂರು ಅಗರವಾಲ್ ಸಮಾಜದ ಸದಸ್ಯರು ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮೈಸೂರು ಅಗರವಾಲ್ ಸಮಾಜದ ಪರವಾಗಿ ಅಧ್ಯಕ್ಷ ಡಾ.ಶ್ರೀಕೃಷ್ಣ ಮಿತ್ತಲ್ ಅವರು ಶ್ರೀ ಅರುಣ್ ಸಿಂಗ್ ಅವರನ್ನು ಮೈಸೂರು ಪೇಟ ಹಾಗೂ ಶಾಲು ಹೊದಿಸಿ, ಕೃಷ್ಣ ಮತ್ತು ಗೋಮಾತೆಯ ವಿಗ್ರಹಗಳನ್ನು ನೀಡಿ ಸನ್ಮಾನಿಸಿ ಗೌರವಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment