ಬೆಂಗಳೂರು ; ಹಿರಿಯ ಪತ್ರಕರ್ತರಾದ ಎಸ್. ಚಂದ್ರಶೇಖರ್ ರಾವ್(ಸಾ.ಚ)(75) ವರ್ಷ ದವರಾಗಿದ್ದು ಇಂದು ನಿಧನರಾಗಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ಹರಿಶ್ಚಂದ್ರ ಘಾಟ್ನಲ್ಲಿ ಚಂದ್ರಶೇಖರ್ ರಾವ್ ಅವರ ಅಂತ್ಯಸಂಸ್ಕಾರ ನಡೆಯಲಿದೆ.
ಅಂತ್ಯಸಂಸ್ಕಾರಕ್ಕೂ ಮೊದಲು ಮಂಜುನಾಥ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಚಂದ್ರಶೇಖರ್ ರಾವ್ ಅವರು ಬೆಂಗಳೂರಿನಲ್ಲಿ ಶಿಕ್ಷಕರಾಗಿಯೂ ಕೆಲಸ ಮಾಡಿದ್ದರು.
Post a Comment