ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆಗಸ್ಟ್ 22ರಂದು ಟಿಇಟಿ ಪರೀಕ್ಷೆ ನಡೆಸಲು ಸಿದ್ಧತೆ

ಆಗಸ್ಟ್ 22ರಂದು ಟಿಇಟಿ ಪರೀಕ್ಷೆ ನಡೆಸಲು ಸಿದ್ಧತೆ




ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -KARTET 2021 ಆಗಸ್ಟ್ 22 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ.


ಆಗಸ್ಟ್ 22 ರ ಭಾನುವಾರ ದಂದು ಟಿಇಟಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಅಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ-1 ಪರೀಕ್ಷೆ ನಡೆಯಲಿದೆ.


 ಮಧ್ಯಾಹ್ನ 1.30 ಗಂಟೆಯಿಂದ ಸಂಜೆ 4.30 ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ.


ಕೋವಿಡ್ ಕಾರಣದಿಂದ ಆರೋಗ್ಯ ಮತ್ತು ಕಂದಾಯ ಇಲಾಖೆಯಿಂದ ಅನುಮತಿ ಪಡೆದು, ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post