ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಾಪತ್ತೆಯಾಗಿದ್ದ ಲೆಕ್ಕ ಪರಿಶೋಧಕನ ಶವ ಬಾವಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಲೆಕ್ಕ ಪರಿಶೋಧಕನ ಶವ ಬಾವಿಯಲ್ಲಿ ಪತ್ತೆ

 


ಉಡುಪಿ : ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಲೆಕ್ಕ ಪರಿಶೋಧಕನ ಶವ ಮನೆಯ ಬಾವಿಯಲ್ಲಿ ಪತ್ತೆಯಾಗಿದೆ.


ಮೃತರನ್ನು ಕರಂಬಳ್ಳಿ ವಿ.ಎಮ್ ನಗರದ ನಿವಾಸಿ ಸತೀಶ್ ಕುಮಾರ್ (54) ವರ್ಷ ಎಂದು ಗುರುತಿಸಲಾಗಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.




0 Comments

Post a Comment

Post a Comment (0)

Previous Post Next Post