ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಕೆಎಸ್ ಈಶ್ವರಪ್ಪ, ಸಿಟಿ ರವಿ, ರಾಜೂಗೌಡರು

ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಕೆಎಸ್ ಈಶ್ವರಪ್ಪ, ಸಿಟಿ ರವಿ, ರಾಜೂಗೌಡರು



ಬೆಂಗಳೂರು: ರಾಜ್ಯ ಗ್ರಾಮೀಣಾಭಿವೃದ್ಧಿ ಮಂತ್ರಿ ಕೆ ಎಸ್ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶ, ಶಾಸಕ‌‌‌ ಸಿ ಟಿ ರವಿಯವರು ಹಾಗೂ ಸುರಪುರ ಶಾಸಕ ರಾಜೂಗೌಡರು ಗುರುವಾರ ಬೆಂಗಳೂರು ಪೂರ್ಣ ಪ್ರಜ್ಞ ವಿದ್ಯಾಪೀಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ದೇವರು, ಶ್ರೀ ವಿಶ್ವೇಶತೀರ್ಥ ಶ್ರೀಪಾದರ ವೃಂದಾವನ ದರ್ಶನಗೈದು, 34ನೇ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ಭೋಜನ ಪ್ರಸಾದವನ್ನೂ ಸ್ವೀಕರಿಸಿದರು.


0 تعليقات

إرسال تعليق

Post a Comment (0)

أحدث أقدم