ಬಾಗಲಕೋಟೆ: ನಿಂತ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡು ಲಾರಿಗಳು ಪಲ್ಟಿಯಾಗಿರುವ ಘಟನೆಯೊಂದು ಬಾಗಲಕೋಟೆ ತಾಲ್ಲೂಕಿನ ಶಿರೂರು ಗ್ರಾಮದ ಬಳಿ ನಡೆದಿದೆ.
ಹಿಂದಿನಿಂದ ಡಿಕ್ಕಿ ಹೊಡೆದ ಲಾರಿಯಲ್ಲಿನ ಓರ್ವ ಸಾವನ್ನಪ್ಪಿದ್ದು, ಈತನನ್ನು ಶಂಕ್ರಯ್ಯ ಪೂಜಾರ (35)ವರ್ಷ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
إرسال تعليق