ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಂತೂರು ಬಳಿ ಅಪಘಾತ ; ವಿದ್ಯಾರ್ಥಿ ಸಾವು

ನಂತೂರು ಬಳಿ ಅಪಘಾತ ; ವಿದ್ಯಾರ್ಥಿ ಸಾವು

 


ಮಂಗಳೂರು: ರಾಷ್ಟ್ರೀಯ ಹೆದ್ದಾರಿಯ ನಂತೂರು ಬಳಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಪುಣೆ ಮೂಲದ ವಿದ್ಯಾರ್ಥಿ ಮೃತಪಟ್ಟ ಘಟನೆಯೊಂದು ವರದಿಯಾಗಿದೆ.


ಮಾನಸ್ ಉಗಾಲೆ (27 ವರ್ಷ) ಮೃತಪಟ್ಟ ವಿದ್ಯಾರ್ಥಿ..


ಇವರು ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದರು.

ಬೈಕ್ ನಲ್ಲಿ ಹೋಗುತ್ತಿದ್ದಾಗ ವಾಹನವೊಂದು ಢಿಕ್ಕಿಯಾಗಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ.


ಈ ಬಗ್ಗೆ ಮಂಗಳೂರು (ಕದ್ರಿ) ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



0 تعليقات

إرسال تعليق

Post a Comment (0)

أحدث أقدم