ಬೆಳ್ತಂಗಡಿ: ಇಲ್ಲಿಯ ಹುಣ್ಸಸೆಕಟ್ಟೆ ನಿವಾಸಿ, ಕಾಲೇಜು ವಿದ್ಯಾರ್ಥಿನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.28 ರಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮನನೊಂದು ಈ ಕೃತ್ಯ ವೆಸಗಿದ್ದಾರೆ ಎನ್ನಲಾಗಿದೆ.
ಹುಣ್ಸಸೆಕಟ್ಟೆ ನಿವಾಸಿ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿ ಪುತ್ರಿಯಾದ ದೀಕ್ಷಿತ ಶೆಟ್ಟಿ (23.ವ) ರವರು ಮೇಲಂತಬೆಟ್ಟು ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق