ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಜೆಪಿ ಹಿರಿಯ ನಾಯಕ ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ಬಿಜೆಪಿ ಹಿರಿಯ ನಾಯಕ ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

 


ಗಾಂಧಿನಗರ: ಬಿಜೆಪಿಯ ಹಿರಿಯ ನಾಯಕ ಭೂಪೇಂದ್ರ ಪಟೇಲ್ ಅವರು ಸೋಮವಾರ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 


ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವ್ ವ್ರತ್ ಅವರು ಪ್ರಮಾಣ ವಚನ ಬೋಧಿಸಿದರು.


ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ಪ್ರಹ್ಲಾದ್‌ ಜೋಷಿ ಸೇರಿದಂತೆ ಗೋವಾ ಮತ್ತು ಹರಿಯಾಣ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

0 تعليقات

إرسال تعليق

Post a Comment (0)

أحدث أقدم