ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ತಾಯಿ ನಿಧನ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ತಾಯಿ ನಿಧನ

 


ಮುಂಬೈ: ಬಾಲಿವುಡ್​ ನಟ ಅಕ್ಷಯ್ ಕುಮಾರ್​ ಅವರ ತಾಯಿ ಅರುಣಾ ಭಾಟಿಯಾ (77) ವರ್ಷ ಅವರು ಇಂದು ಕೊನೆಯುಸಿರೆಳೆದಿದ್ದಾರೆ.


ಕೆಲವೇ ದಿನಗಳ ಹಿಂದೆಯಷ್ಟೇ ಅರುಣಾ ಭಾಟಿಯಾ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. 


ಹೀಗಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅರುಣಾ ಭಾಟಿಯಾ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದ ಕಾರಣದಿಂದ ಅವರನ್ನು ತೀವ್ರ ನಿಗಾಘಟಕದಲ್ಲಿ ಇಟ್ಟು ಚಿಕಿತ್ಸೆ ಕೊಡಲಾಗುತ್ತಿತ್ತು. 


ಆದರೆ ಚಿಕಿತ್ಸೆ ಫಲಕಾರಿಯಾದಗೆ ಅರುಣಾ ಅವರು ಸಾವನ್ನಪ್ಪಿದ್ದಾರೆ.

0 Comments

Post a Comment

Post a Comment (0)

Previous Post Next Post