ಪುತ್ತೂರು: ಕಳೆದ ಜುಲೈ 2021ರಲ್ಲಿ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (Institute of Chartered Accountants of India) ನಡೆಸಿದ CA Foundation Exam ನಲ್ಲಿ ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಾನಸ ಎಂ ಹಾಗೂ ಸುಶಾಂತ್ ವೈ ಎಚ್ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆಯಾಗಿರುತ್ತಾರೆ.
ಇವರು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಿಂದ ಕೊಡಮಾಡುವ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق