ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಾರ್ಮಾಡಿ ಘಾಟ್; ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

ಚಾರ್ಮಾಡಿ ಘಾಟ್; ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

 


ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರು ಚಾರ್ಮಾಡಿ ಘಾಟ್ ನ ಎಂಟನೇ ತಿರುವಿನಲ್ಲಿ ಕಂದಕಕ್ಕೆ ಉರುಳಿ ಬಿದ್ದಿದ್ದು, ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.


ಗುರುವಾರ ಸಂಜೆ ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.


ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


0 Comments

Post a Comment

Post a Comment (0)

Previous Post Next Post