ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯದ ಪಶು ಆಸ್ಪತ್ರೆಗಳಲ್ಲಿ ಖಾಲಿ ಇರುವ 600 ಪಶು ವೈದ್ಯರ ನೇರ ನೇಮಕಾತಿ- ಸಚಿವ ಪ್ರಭು ಚವ್ಹಾಣ್

ರಾಜ್ಯದ ಪಶು ಆಸ್ಪತ್ರೆಗಳಲ್ಲಿ ಖಾಲಿ ಇರುವ 600 ಪಶು ವೈದ್ಯರ ನೇರ ನೇಮಕಾತಿ- ಸಚಿವ ಪ್ರಭು ಚವ್ಹಾಣ್

 


ಬೆಂಗಳೂರು : ರಾಜ್ಯದ ಪಶು ಆಸ್ಪತ್ರೆಗಳಲ್ಲಿ ಖಾಲಿ ಇರುವ 600 ಪಶು ವೈದ್ಯರ ನೇರ ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.


ರಾಜ್ಯದ ಗ್ರಾಮ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಪಶು ಚಿಕಿತ್ಸಾಲಯಗಳಲ್ಲಿ ವೈದ್ಯರು ಸೇರಿದಂತೆ ವಿವಿಧ ಹಂತದ ಹುದ್ದೆಗಳು ಖಾಲಿ ಇದ್ದು, ಶೀಘ್ರವಾಗಿ 600 ವೈದ್ಯರ ನೇಮಕಾತಿ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿದ್ದೇನೆ. ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ

0 تعليقات

إرسال تعليق

Post a Comment (0)

أحدث أقدم