ಬಾಗಲಕೋಟೆ; ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಸಿನಿಮೀಯ ರೀತಿಯಲ್ಲಿ ನೇತಾಡಿದ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನಲ್ಲಿ ನಡೆದಿದೆ.
ಜಮಖಂಡಿಯ ಚಿಕ್ಕಪಡಸಲಗಿ ಸೇತುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಿಯಾ ಸೆಲ್ಟಸ್ ಕಾರು ತಡೆ ಗೋಡೆಗೆ ಡಿಕ್ಕಿ ಹೊಡೆದು ತಡೆಗೋಡೆಯ ಮೇಲೆ ನಿಂತಿದೆ.
ಕಾರಿನಲ್ಲಿದ್ದವರ ಅದೃಷ್ಟವಶಾತ್ ಕೃಷ್ಣಾ ನದಿಗೆ ಬೀಳುವುದರಿಂದ ಪಾರಾಗಿದ್ದಾರೆ.
Post a Comment