ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಸ್ ಗೆ ಅಡ್ಡ ಮಲಗಿ ರೈತರ ಪ್ರತಿಭಟನೆ

ಬಸ್ ಗೆ ಅಡ್ಡ ಮಲಗಿ ರೈತರ ಪ್ರತಿಭಟನೆ

 


ಧಾರವಾಡ: ಧಾರವಾಡದಲ್ಲಿ ರೈತ ಬಸ್‌ಗೆ ಅಡ್ಡ ಮಲಗಿ ಪ್ರತಿಭಟನೆ ನಡೆಸಿದರು. ಎಂದಿನಂತೆ ತನ್ನ ಕರ್ತವ್ಯ ಕ್ಕೆ ಸಜ್ಜಾದ ಬಸ್ ಸೇವೆ ಬಂದ್ ಮಾಡುವಂತೆ ಒತ್ತಾಯಿಸಿದರು. 


ಧಾರವಾಡ ಜ್ಯುಬಿಲಿ ಸರ್ಕಲ್‌ನಲ್ಲಿ ಬಸ್​​ ತಡೆದ ರೈತ ಮುಖಂಡ ನಿಂಗಪ್ಪಾ ಲಿಗಾಡೆ ,ಬೇಕಾದರೆ ನಮ್ಮ ಮೇಲೆ ಬಸ್ ​ಹಾಯಿಸಿಕೊಂಡು ಹೋಗಿ. ಆದರೆ ಬಸ್ ಆರಂಭ ಮಾಡದೆ , ರೈತರಿಗೆ ಬೆಂಬಲ ನೀಡಿ ಎಂದು ಮನವಿ ಮಾಡಿಕೊಂಡರು.


ಈಗಾಗಲೇ ಧಾರವಾಡದ ಜ್ಯುಬಿಲಿ ಸರ್ಕಲ್ ‌ ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ .

0 Comments

Post a Comment

Post a Comment (0)

Previous Post Next Post