ಬೆಂಗಳೂರು; ಇಲ್ಲಿನ ನಗರ್ತಪೇಟೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.
ಈ ಅವಘಡದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಸಿಲಿಂಡರ್ ಸ್ಫೋಟದ ರಭಸಕ್ಕೆ ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
Post a Comment