ಮಂಡ್ಯ : ಚಾಲಕನಿಗೆ ಲೋ ಬಿಪಿಯಿಂದಾಗಿ ನಿಯಂತ್ರಣ ತಪ್ಪಿದ KSRTC ಬಸ್ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಭಾರೀ ದೊಡ್ಡ ದುರಂತ ತಪ್ಪಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಬಳಿ ಇಂದು ದುರಂತ ಸಂಭವಿಸಿದೆ
KSRTC ಬಸ್ ಚಾಲಕ ಮಂಜುನಾಥ್‌ಗೆ ಲೊ ಬಿಪಿಯಾಗಿದ್ದು, ಬಸ್ ನಿಯಂತ್ರನ ಕಳೆದುಕೊಂಡು ಡಿಕ್ಕಿ ಸಂಭವಿಸಿದೆ.
ಮೈಸೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ನಂಜನಗೂಡು ಡಿಪೋಗೆ ಸೇರಿದ KSRTC ಬಸ್ ಅಪಘಾತಕ್ಕೀಡಾಗಿದೆ.
ಅಪಘಾತದಿಂದ ಚಾಲಕ ಮಂಜುನಾಥ್‌ಗೆ ಸಣ್ಣ ಪುಟ್ಟ ಗಾಯಗಳಾಗಿದೆ.
Post a Comment