ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುಗ್ರೋಡಿ ಪರಿಸರದಲ್ಲಿ ರಸ್ತೆ, ಒಳಚರಂಡಿ ಅಭಿವೃದ್ಧಿ: ಶಾಸಕರಿಂದ ಪರಿಶೀಲನೆ

ಮುಗ್ರೋಡಿ ಪರಿಸರದಲ್ಲಿ ರಸ್ತೆ, ಒಳಚರಂಡಿ ಅಭಿವೃದ್ಧಿ: ಶಾಸಕರಿಂದ ಪರಿಶೀಲನೆ



ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕದ್ರಿ ಬಿ 22 ನೇ ವಾರ್ಡ್ ನಲ್ಲಿರುವ ಮುಗ್ರೋಡಿಯ ಪರಿಸರದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಸಮರ್ಪಕ ಒಳಚರಂಡಿ ವ್ಯವಸ್ಥೆ ಮಾಡುವುದರ ಬಗ್ಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




0 تعليقات

إرسال تعليق

Post a Comment (0)

أحدث أقدم