ಚಳ್ಳಕೆರೆ: ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಬಳಿರುವ ವೆಲ್ಡಿಂಗ್ ವರ್ಕ್ ಶಾಪ್ ಪಕ್ಕದ ರೂಮ್ ನಲ್ಲಿ ನೇಣು ಬಿಗಿದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ.
ಮಂಗಳೂರು ಮೂಲದ ವ್ಯಕ್ತಿ (43) ವರ್ಷದ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ. ಕಳೆದ ಹತ್ತು ವರ್ಷಗಳ ಹಿಂದೆ ಮನೆಬಿಟ್ಟು ಬಂದು ಹೊಟ್ಟೆಪ್ಪನಹಳ್ಳಿ ಗ್ರಾಮದ ಬಳಿ ಬಂದು ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದನು.
ಆದರೆ ಸೆ.20 ರ ರಾತ್ರಿಯಲ್ಲಿ ವರ್ಕ್ ಶಾಪ್ ಪಕ್ಕದ ರೂಂ ನಲ್ಲಿ ಸಿಮೆಂಟ್ ಶೀಟ್ ನ ಮೇಲ್ಛಾವಣಿಯ ಕಬ್ಬಿಣದ ಪೈಪ್ಗೆ ಪ್ಲಾಸ್ಟಿಕ್ ವೈರ್ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment