ಮೂಡುಬಿದಿರೆ: ಚಂದ್ರ ಫೌಂಡೇಶನ್, ಚಂಡೀಗಢ ಆಯೋಜಿಸಿದ್ದ ರಾಷ್ಟ್ರಮಟ್ಟದ ಚಿತ್ರಕಲಾ ಸ್ಫರ್ಧೆಯಲ್ಲಿ ಚೇತನ್ ಕುಮಾರ್ ಹಳ್ಳಿಹೊಳೆ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರು ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಯಾಗಿದ್ದು, ದೃಶ್ಯ ಕಲಾ ವಿಭಾಗದ ಅಂತಿಮ ವರ್ಷದ ಬಿ.ವಿ.ಎ ಪದವಿ ವ್ಯಾಸಂಗ ನಡೆಸುತ್ತಿದ್ದಾರೆ.
ಇವರು ಹಳ್ಳಿಹೊಳೆಯ ಚಂದ್ರಶೇಖರ್ ನಾಯಕ್ ಮತ್ತು ರತ್ನಾ ದಂಪತಿಗಳ ಪುತ್ರರಾಗಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق