ಬೆಂಗಳೂರು; ನಟ ನಿಖಿಲ್ ಕುಮಾರಸ್ವಾಮಿ ಅವರು 2019 ಏಪ್ರಿಲ್ ನಲ್ಲಿ ವಿವಾಹವಾಗಿದ್ದರು. ಇದೀಗ ನಿಖಿಲ್ ಹಾಗೂ ರೇವತಿ ಗಂಡು ಮಗು ಹುಟ್ಟಿದ ಸಂತಸದಲ್ಲಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಮಧ್ಯಾಹ್ನ ಒಂದು ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
إرسال تعليق