ಐವರ್ನಾಡು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಅಂಗನವಾಡಿ ಕೇಂದ್ರ ಪರ್ಲಿಕಜೆ ಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಸಮುದಾಯ ಆಧಾರಿತ ಕಾರ್ಯಕ್ರಮ ಇಂದು ದಿನಾಂಕ 20/9/2021 ರಂದು ನಡೆಯಿತು.
ಈ ಕಾರ್ಯಕ್ರಮ ದಲ್ಲಿ ಅಂಗನವಾಡಿ ಶಿಕ್ಷಕಿ, ಸಹಾಯಕಿ, ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆ, ತಾಯಂದಿರು ಭಾಗವಹಿಸಿದ್ದರು.
ವಿವಿಧ ಬಗೆಯ ಪೌಷ್ಟಿಕ ಆಹಾರ ತಯಾರಿಸಿ ತರಲಾಗಿತ್ತು. ಅದಕ್ಕೆ ಬಹುಮಾನ ವಿತರಣೆ ಕೂಡ ನಡೆಯಿತು.
إرسال تعليق