ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸರ್ವಪಳ್ಳಿ ಡಾ.ಎಸ್. ರಾಧಾಕೃಷ್ಣನ್ ಪ್ರಶಸ್ತಿಗೆ ಪ್ರತಿಮ್ ಕುಮಾರ್ ಆಯ್ಕೆ

ಸರ್ವಪಳ್ಳಿ ಡಾ.ಎಸ್. ರಾಧಾಕೃಷ್ಣನ್ ಪ್ರಶಸ್ತಿಗೆ ಪ್ರತಿಮ್ ಕುಮಾರ್ ಆಯ್ಕೆ




ಸರ್ವಪಳ್ಳಿ ಡಾ.ಎಸ್ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ವತಿಯಿಂದ 2020-21ನೇ ಸಾಲಿನ ಸರ್ವಪಳ್ಳಿ ರಾಧಾಕೃಷ್ಣನ್ ಶಿಕ್ಷಕ ರಾಜ್ಯ ರತ್ನ ಪ್ರಶಸ್ತಿಗೆ ನಂತೂರಿನ ಶ್ರೀ ಭಾರತಿ ಸಮೂಹ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರು, ಯೋಗ ಶಿಕ್ಷಕರು, ರೋವರ್ ಸ್ಕೌಟ್ ಲೀಡರ್, ಸ್ಕೌಟ್ ಮಾಸ್ಟರ್ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತರಾಗಿರುವ ಪ್ರತೀಮ್ ಕುಮಾರ್ ರವರು ಆಯ್ಕೆ ಆಗಿರುತ್ತಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم