ಮಂಗಳೂರು: ಶ್ಲಾಘ್ಯ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ನಲ್ಲಿ ರಾಜ್ಯ ಹಾಗೂ ಸಿಬಿಎಸ್‌ಇ ಪಠ್ಯಕ್ರಮದ 8, 9 ಮತ್ತು 10ನೇ ತರಗತಿಗಳ ಗಣಿತ ಮತ್ತು ವಿಜ್ಞಾನ ವಿಷಯಗಳ ಕೋಚಿಂಗ್ ನಡೆಯುತ್ತಿದೆ.
ಹೊಸ ಬ್ಯಾಚ್‌ಗಳು ಅಕ್ಟೋಬರ್ 1ರಿಂದ ಆರಂಭವಾಗಲಿದ್ದು, ಇಂಗ್ಲಿಷ್ ಮೀಡಿಯಂನಲ್ಲಿ ತರಗತಿಗಳು ಇರುತ್ತವೆ. ಪ್ರತಿ ತರಗತಿಗೆ ಗರಿಷ್ಠ 8 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರುತ್ತದೆ.
ಆಸಕ್ತರು ಕೂಡಲೇ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಶ್ಲಾಘ್ಯ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಪ್ರಕಟಣೆ ಕೋರಿದೆ.
ಹೆಚ್ಚಿನ ವಿವರಗಳಿಗಾಗಿ: Shlaghya Training Institute
Bondel, Mangaluru
7349327494, 9448854094 & 9481916781
www.shlaghya.in ಸಂಪರ್ಕಿಸಬಹುದು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق