ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ಯಾಂಡಲ್ ವುಡ್ ಸಂಭಾಷಣೆಕಾರ ಗುರು ಕಶ್ಯಪ್ ನಿಧನ

ಸ್ಯಾಂಡಲ್ ವುಡ್ ಸಂಭಾಷಣೆಕಾರ ಗುರು ಕಶ್ಯಪ್ ನಿಧನ

 


ಬೆಂಗಳೂರು : ಸ್ಯಾಂಡಲ್ ವುಡ್ ನ ಸುರಸುಂದರಾಂಗ ಜಾಣ, ಪುಷ್ಪಕ ವಿಮಾನ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿದ್ದ ಗುರು ಕಶ್ಯಪ್ (45 ವರ್ಷ)  ನಿಧನರಾಗಿದ್ದಾರೆ.

ಸೋಮವಾರ ರಾತ್ರಿ ಗುರುಕಶ್ಯಪ್ ಅವರಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಕುಟುಂಬದ  ಮೂಲಗಳು ತಿಳಿಸಿವೆ.


0 Comments

Post a Comment

Post a Comment (0)

Previous Post Next Post